ಕುಂದಾಪುರ, ಜು.28: ಆರ್ಥಿಕ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಸುಧಾಕರ ಐತಾಳ (45) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜು.27ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.