ದ.ಕ. ಜಿಲ್ಲೆಯಲ್ಲಿ ಸೋಮವಾರ ಕೋವಿಡ್ಗೆ ಮೂವರು ಬಲಿ; 236 ಮಂದಿಗೆ ಸೋಂಕು ದೃಢ
ಸಾಂದರ್ಭಿಕ ಚಿತ್ರ
ಮಂಗಳೂರು, ಆ.23: ದ.ಕ. ಜಿಲ್ಲೆಯಲ್ಲಿ ಸೋಮವಾರ ಮೂವರು ಬಲಿಯಾಗಿದ್ದು, 236 ಮಂದಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ 384 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿನ 1,08,193 ಸೋಂಕಿತರ ಪೈಕಿ 1,03,769 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ಗೆ 1,538 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 2,886 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story