ದ.ಕ. ಜಿಲ್ಲೆ : ಕೋವಿಡ್ಗೆ ಇಬ್ಬರು ಬಲಿ; 102 ಮಂದಿಗೆ ಕೊರೋನ ಸೋಂಕು
ಮಂಗಳೂರು, ಸೆ.20: ದ.ಕ. ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಇಬ್ಬರು ಮೃತಪಟ್ಟಿದ್ದು, 102 ಮಂದಿಗೆ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ ಶೇ.1.17 ಪಾಸಿಟಿವಿಟಿ ದರ ದಾಖಲಾಗಿದೆ. 135 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. 1,13,292 ಸೋಂಕಿತರ ಪೈಕಿ 1,10,494 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ಗೆ ಇಲ್ಲಿಯವರೆಗೆ 1633 ಮಂದಿ ಮೃತಪಟ್ಟಿದ್ದು, 1165 ಸಕ್ರಿಯ ಪ್ರಕರಣಗಳಿವೆ ಎಂದು ಪ್ರಕಟನೆ ತಿಳಿಸಿದೆ.
Next Story