ಮಂಗಳೂರು, ಅ.16: ನೂತನ ಮಾರ್ಗಸೂಚಿಯಂತೆ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯನ್ನು ರಚಿಸುವ ಕುರಿತು ಹಾಗೂ ಮತ ದಾರರ ಪಟ್ಟಿ ಪರಿಶೀಲನೆ ಕುರಿತು ಚರ್ಚಿಸಲು ಅ.18ರಂದು ಮಧ್ಯಾಹ್ನ 3 ಗಂಟೆಗೆ ಜಿಪಂನಲ್ಲಿ ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.