ಶಂಕರನಾರಾಯಣ, ಅ.19: ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದ ಅಂಪಾರು ಗ್ರಾಮದ ಮೂಡಬಗ್ಗೆ ವಿವೇಕನಗರದ ನಾಗರಾಜ (40) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.18ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.