ಬಿ.ಸಿ.ರೋಡ್ : ತಲಪಾಡಿಯಲ್ಲಿರುವ ಡೈಮಂಡ್ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಸುಧೀರ್ಘ ರಜೆಯ ಬಳಿಕ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಸಿಹಿ ತಿಂಡಿ ನೀಡಿ, ಸ್ವಾಗತಿಸಿದರು.