ಮಂಗಳೂರು ವಿವಿ ಪ್ರಾಧ್ಯಾಪಕ ಪ್ರೊ.ದೊರೆಸ್ವಾಮಿ ನಿಧನ
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿದ್ದ ಪ್ರೊ. ದೊರೆಸ್ವಾಮಿ (53) ಅವರು ರವಿವಾರ ನಿಧನರಾದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಮಂಗಳೂರು ವಿವಿಯ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಹಲವು ಬಾರಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಮಂಗಳೂರು ವಿವಿಯ ವಿವಿಧ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸಿದ್ದರು.
Next Story