ಕಾಪು : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಕಾಪು : ಜಮೀಯ್ಯತುಲ್ ಫಲಾಹ್ ಕಾಪು ಘಟಕದ ವತಿಯಿಂದ ಪ್ರಥಮ ಪಿಯುಸಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುವ ಕುರಿತು ಅರ್ಜಿ ಆಹ್ವಾನಿಸಲಾಗಿದೆ.
10 ನೇ ತರಗತಿಯ ಮಾರ್ಕ್ಸ್ ಕಾರ್ಡ್, ಕಾಲೇಜು ದಾಖಲಾತಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಪಾಸ್ ಪೋರ್ಟ್ ಸೈಝ್ ಫೋಟೊದೊಂದಿಗೆ ನ.30ರ ಒಳಗೆ ಕಾಪು ಸಿಟಿ ಸೆಂಟರ್ ನಲ್ಲಿ ಇರುವ ಕಚೇರಿಗೆ ತಲುಪಿಸತಕ್ಕದ್ದು ಎಂದು ಪತ್ರಿಕಾ ಕಾರ್ಯದರ್ಶಿ ಅನ್ವರ್ ಅಲಿ ಕಾಪು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Next Story