ವಿಧಾನ ಪರಿಷತ್ ಚುನಾವಣೆ: ದ.ಕ. ಕ್ಷೇತ್ರದಿಂದ ಎಸ್.ಡಿ.ಪಿ.ಐ. ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಸ್ಪರ್ಧೆ
ಮಂಗಳೂರು, ನ.22: ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಎಸ್.ಡಿ.ಪಿ.ಐ. ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಘೋಷಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story