ಮಣಿಪಾಲ, ನ.24: ವಿಪರೀತ ಮದ್ಯಪಾನ ಸೇವನೆ ಚಟ ಹೊಂದಿದ್ದ ಮಂಚಿಕುಮೇರಿಯ ಸುಂದರ(50) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.23ರಂದು ರಾತ್ರಿ ಮನೆಯ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.