ಕಡಬ, ಡಿ.2: ಇಲ್ಲಿನ ಪಾಳುಬಿದ್ದ ಪ್ರವಾಸಿ ಬಂಗಲೆಯೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.