ಅಂತರ್ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದ ಬಿ.ಕೆ.ನಾಯ್ಕ್
ಮಂಗಳೂರು : ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯ ಆಶ್ರಯದಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸ್ವಿಮ್ಮಿಂಗ್ ಪೂಲ್ನಲ್ಲಿ ನಡೆದ 17ನೇ ರಾಷ್ಟ್ರ ಮಟ್ಟದ ಚಾಂಪಿಯನ್ ಸ್ವಿಮ್ಮಿಂಗ್ ಸ್ಪರ್ಧೆಯಲ್ಲಿ 200 ಮೀ. ವಯಕ್ತಿಕ ಮಿಡ್ಲೆ ವಿಭಾಗದಲ್ಲಿ ಕಂಚಿನ ಪದಕವನ್ನು ಜಯಸಿದ ಬಿ.ಕೆ. ನಾಯ್ಕ್ ಅಂತರ್ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.
ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯ ಆಯೋಜಿಸಿರುವ ರಾಷ್ಟ್ರೀಯ ಈಜು ಸ್ಪರ್ಧೆಯ 200 ಮೀಟರ್ ವೈಯಕ್ತಿಕ ಮಿಡ್ಲೆಯಲ್ಲಿ ಕಂಚಿನ ಪದಕ ಪಡೆದು ಅಂತರ್ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
Next Story