ಮಣಿಪಾಲ, ಜ.4: ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪೆರಂಪಳ್ಳಿ ಅಂಬಡೆಬೆಟ್ಟು ನಿವಾಸಿ ವಿಲ್ಪ್ರೆಡ್ ಡಿಸೋಜ(73) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.3ರಂದು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.