Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ:...

ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ: ಕಾಸರಗೋಡಿನಲ್ಲಿ ನಿರ್ಬಂಧ ಜಾರಿ

ಸಾಂಸ್ಕೃೃತಿಕ, ಧಾರ್ಮಿಕ, ವಿವಾಹ ಕಾರ್ಯಕ್ರಮಗಳಿಗೆ 50 ಜನರಿಗಷ್ಟೇ ಅವಕಾಶ

ವಾರ್ತಾಭಾರತಿವಾರ್ತಾಭಾರತಿ17 Jan 2022 10:58 PM IST
share
ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ: ಕಾಸರಗೋಡಿನಲ್ಲಿ ನಿರ್ಬಂಧ ಜಾರಿ

ಕಾಸರಗೋಡು, ಜ.17: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ ದಿಂದಲೇ ನಿರ್ಬಂಧಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ. ಜ.15ರಿಂದ ಟೆಸ್ಟ್ ಪಾಸಿಟಿವಿಟಿ ರೇಟ್ 20 ಶೇಕಡಕ್ಕಿಂತ ಅಧಿಕವಾಗಿದ್ದು, ಈ ಹಿನ್ನೆಲೆಯಲ್ಲಿ ನಿಯಂತ್ರಣಗಳನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅದರಂತೆ ಸಾಂಸ್ಕೃೃತಿಕ, ಧಾರ್ಮಿಕ, ವಿವಾಹ, ಮರಣಾನಂತರ ಕಾರ್ಯಕ್ರಮಗಳಿಗೆ ಗರಿಷ್ಠ ಸಂಖ್ಯೆ 50ಕ್ಕೆ ಸೀಮಿತಗೊಳಿಸಿದೆ. ಕ್ಲಸ್ಟರ್ ಕಂಡುಬಂದಲ್ಲಿ ಆಯಾ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳನ್ನು 15 ದಿನಗಳ ಕಾಲ ಮುಚ್ಚುವಂತೆ ಆದೇಶ ನೀಡಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಶಾಲಾ ಮುಖ್ಯಸ್ಥರು ಗಮನಹರಿಸಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕಿದೆ.

ಮಾರುಕಟ್ಟೆ, ಪ್ರವಾಸಿ ಕೇಂದ್ರಗಳು, ಬೀಚ್ ಗಳಲ್ಲಿ ಜನಸಂದಣಿ ಉಂಟಾಗದಂತೆ ಗಮನ ಹರಿಸಬೇಕು. ಈ ಬಗ್ಗೆ ಗಮನ ಹರಿಸಲು ಪೊಲೀಸ್, ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಮತ್ತು ಸ್ಥಳೀಯ ಅಧಿಕಾರಿಗಳು ಆದೇಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವದನ್ನು ಖಚಿತ ಪಡಿಸಿಕೊಳ್ಳಬೇಕು. ಸರಕಾರಿ, ಸಾರ್ವಜನಿಕ ವಲಯ ಮತ್ತು ಖಾಸಗಿ ವಲಯಗಳ ಎಲ್ಲಾ ಸಭೆ , ಸಮಾರಂಭಗ ಗಳನ್ನು ಆನ್ ಲೈನ್ ಮೂಲಕ ನಡೆಸಬೇಕು. ಧಾರ್ಮಿಕ, ರಾಜಕೀಯ, ಸಾಂಸ್ಕೃತಿಕ ಮತ್ತು ಸಾರ್ವಜನಿಕ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಆನ್‌ಲೈನ್‌ನಲ್ಲಿ ನಡೆಸಬೇಕು. ನೇರವಾಗಿ ನಡೆಯುವ ಕಾರ್ಯಕ್ರಮಗಲ್ಲಿ 50ಕ್ಕಿಂತ ಅಧಿಕ ಮಂದಿ ಪಾಲ್ಗೊಳ್ಳಬಾರದು. ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಕಾರ್ಯಕ್ರಗಳಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಲ್ಲದೆ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕು. ರೋಗ ಲಕ್ಷಣ ಇರುವವರು ಸಾರ್ವಜನಿಕ ಸ್ಥಳಗಳಿಗೆ ತೆರಳಬಾರದು. ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ವ್ಯಾಪಾರ ಮಳಿಗೆಗೆ ತೆರಳುವವರು ಮಾಸ್ಕ್ ಧರಿಸುವುದರ ಜೊತೆಗೆ ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸುವಂತೆ ಜಿಲಾಧಿಕಾರಿ ಆದೇಶ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X