ಉಡುಪಿ ನಗರಸಭೆ ಅಧ್ಯಕ್ಷರು ಪ್ರತೀ ದಿನ ಅಪರಾಹ್ನ ಸಾರ್ವಜನಿಕರ ಭೇಟಿಗೆ ಲಭ್ಯ
ಉಡುಪಿ, ಜ.20: ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಅವರು ಉಡುಪಿ ನಗರದ ಸಾರ್ವಜನಿಕ ಸಂದರ್ಶನ ಮತ್ತು ಅಹವಾಲುಗಳನ್ನು ಸ್ವೀಕರಿಸಲು ರಜಾದಿನಗಳನ್ನು ಹೊರತು ಪಡಿಸಿ ಪ್ರತಿದಿನ ಅಪರಾಹ್ನ 3:30ರಿಂದ ಸಂಜೆ 5:30ರವರೆಗೆ ನಗರಸಭೆಯ ತಮ್ಮ ಕಚೇರಿಯಲ್ಲಿ ಲಭ್ಯರಿರುತ್ತಾರೆ.
ಅದೇ ರೀತಿ ಸ್ಥಾಯಿ ಸಮಿತಿ ಅಧ್ಯಕ್ಷ ಡಿ ಬಾಲಕೃಷ್ಣ ಶೆಟ್ಟಿ ಅವರು ಸಹ ಈ ಅವಧಿಯಲ್ಲಿ ಸಾರ್ವಜನಿಕ ಸಂದರ್ಶನಕ್ಕೆ ಲಭ್ಯವಿರುತ್ತಾರೆ ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.
Next Story