ಉಡುಪಿ, ಜ.20: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಿವಯೋಗಿ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆಯು ಜ. 21ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.