ಜೂ. 26ರಂದು ದೇರಳಕಟ್ಟೆಯಲ್ಲಿ ರಕ್ತದಾನ ಶಿಬಿರ
ದೇರಳಕಟ್ಟೆ: ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ದೇರಳಕಟ್ಟೆ ಇದರ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಹಾಗೂ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಜೂ.26ರಂದು ಬೆಳಗ್ಗೆ 9 ಗಂಟೆಗೆ ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.
ದಾನಿಗಳು ಬಂದು ರಕ್ತದಾನ ಮಾಡಿ ಸಹಕರಿಸುವಂತೆ ಕೋರಲಾಗಿದೆ.
Next Story