ಬಿವಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ
ಉಡುಪಿ, ಜು.೫: ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿವಿಎ) ಪ್ರಥಮ ವರ್ಷದ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್ಸೈಟ್ - https://puucms.karnataka.gov.in, https://www.cavamysore. karnataka.gov.in- ಸಹಾಯವಾಣಿ ೦೮೨೧-೨೪೩೮೯೩೧ನ್ನು ಸಂಪರ್ಕಿಸ ಬಹುದು ಎಂದು ಕಾಲೇಜಿನ ಶೈಕ್ಷಣಿಕ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story