ಜು.6ರಂದು ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ರಜೆ: ಡಿಸಿ ಭಂಡಾರಿ ಸ್ವಾಗತ್
ಕಾಸರಗೋಡು : ಜಿಲ್ಲೆಯಲ್ಲಿ ಮಳೆ ಮುಂದುವರಿಯುತ್ತಿರುವುದರಿಂದ ಜು.6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ಅಂಗನವಾಡಿ, ಕೇಂದ್ರೀಯ ವಿದ್ಯಾಲಯಕ್ಕೂ ರಜೆ ಅನ್ವಯವಾಗಲಿದೆ. ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.
Next Story