ಕಾಸರಗೋಡು : ನಿರಂತರ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜು.8ರಂದು ಕಾಸರಗೋಡು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ. ಅಂಗನವಾಡಿ, ಕೇಂದ್ರೀಯ ವಿದ್ಯಾಲಯ, ಮದ್ರಸ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.