ಕಾಸರಗೋಡು; ಜು.11ರಂದು ಅಂಗನವಾಡಿ, ಶಾಲೆಗಳಿಗೆ ರಜೆ: ಡಿಸಿ ಭಂಡಾರಿ ಸ್ವಾಗತ್
ಕಾಸರಗೋಡು: ಮಳೆ ಅಬ್ಬರ ಮುಂದುವರಿಯುತ್ತಿರುವುದರಿಂದ ಜುಲೈ11(ಸೋಮವಾರ)ರಂದು ಕಾಸರಗೋಡು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ಅಂಗನವಾಡಿ ಸೇರಿದಂತೆ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಾಲೇಜುಗಳಿಗೆ ರಜೆ ಅನ್ವಯ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Next Story