ಕಾರ್ಕಳ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ಕಾರ್ಕಳ: ಎಂ.ಪಿ.ಎಂ ಕಾಲೇಜಿನ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ವರದಿಯಾಗಿದೆ.
ನಿಟ್ಟೆ ಗ್ರಾಮದ ಕೀರ್ತನಾ (೧೯) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರ್ಥಿನಿಯ ಸಾವಿನ ಹಿನ್ನೆಲೆ ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.
Next Story