ರಾಷ್ಟ್ರ ಮಟ್ಟದ ಹಾಕಿ ಸ್ಪರ್ಧೆಗೆ ಆಯ್ಕೆ
ಮೂಡುಬಿದಿರೆ, ಡಿ. 4 : ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಹಾಸನದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಹಾಕಿ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ ಜಾಸ್ಮಿನ್ ಮರಿಯಾ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈಕೆ ಅಲಂಗಾರು ಸೈಂಟ್ ಥೋಮಸ್ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಆ್ಯಂಟಿನಿ ಮೈಕಲ್ -ಗ್ರೇಸಿ ಆ್ಯಂಟಿನಿ ದಂಪತಿಯ ಪುತ್ರಿ.
Next Story