ನೇತ್ರಾವತಿ ನದಿಗೆ ಹಾರಿ ಮಹಿಳೆಯ ಆತ್ಮಹತ್ಯೆ
ಉಳ್ಳಾಲ , ಡಿ.17 : ನೇತ್ರಾವತಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅತ್ಮಹತ್ಯೆಗೈದ ಮಹಿಳೆಯನ್ನು ಕಂಕನಾಡಿಯ ತುಳಸಿ (49 ) ಎಂದು ಗುರುತಿಸಲಾಗಿದೆ.
ಉಳ್ಳಾಲ ಸೇತುವೆಯ ಲ್ಲಿ ಈ ಘಟನೆ ನಡೆದಿದ್ದು, ಸೇತುವೆ ಮೇಲೆ ಬ್ಯಾಗ್, ಚಪ್ಪಲಿ, ಐಡಿ ಕಾರ್ಡ್ ಪತ್ತೆಯಾಗಿದೆ.
ದೇಹಕ್ಕಾಗಿ ಶೋಧಕಾರ್ಯ ನಡೆಯತ್ತಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story