ಜ.16: ಎಸ್ಸಿಡಿಸಿಸಿ ಬ್ಯಾಂಕ್ನಲ್ಲಿ ಕಾರ್ಯಾಗಾರ
ಮಂಗಳೂರು, ಜ.12: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಲಿ. ಮಂಗಳೂರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ದಕ ಜಿಲ್ಲೆಯ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತ್ತು ಎಲ್ಲ ರೀತಿಯ ಸಹಕಾರ ಸಂಘಗಳ ಅಧ್ಯಕ್ಷರು ಹಾಗು ಸಿಇಒಗಳಿಗೆ ‘ದೇಶದ ಬದಲಾದ ಆರ್ಥಿಕ ಸನ್ನೀವೇಶದಲ್ಲಿ ಸಹಕಾರಿ ಸಂಘಗಳು ಎದುರಿಸುತ್ತಿರುವ ಸವಾಲುಗಳು ಮತ್ತು ತಂತ್ರಜ್ಞಾನದ ಪರಿಣಾಮಕಾರಿ ಬಳಕೆಯನ್ನು ಎದುರಿಸುವ ಕುರಿತು’ ಜ.16ರಂದು ಬೆಳಗ್ಗೆ 10ಕ್ಕೆ ಎಸ್ಸಿಡಿಸಿಸಿ ಬ್ಯಾಂಕ್ನ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಪ್ರಕಟನೆಯಲ್ಲಿ ತಿಳಿಸಿದೆ....
Next Story