ಜ.23ರಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ
ಮಂಗಳೂರು, ಜ.20: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯು ಜ.23ರಂದು ಬೆಳಗ್ಗೆ 10:30ಕ್ಕೆ ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಸಚಿವ ಬಿ.ರಮಾನಾಥ ರೈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭ ಇತ್ತೀಚೆಗೆ ನಡೆದ ಎಪಿಎಂಸಿ ಚುನಾವಣೆ ಯಲ್ಲಿ ಚುನಾಯಿತರಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗಳನ್ನು ಅಭಿನಂದಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.
Next Story