ಫಾದರ್ ಮುಲ್ಲರ್ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಹಲವಾರು ರ್ಯಾಂಕ್ ಗಳು
ಮಂಗಳೂರು,ಫೆ.14: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರು ಇವರು ನಡೆಸಿದ 2016ನೇ ಸಾಲಿನ ಶೈಕ್ಷಣಿಕ ವರ್ಷದ ಪರೀಕ್ಷೆಯಲ್ಲಿ ಹಲವಾರು ರ್ಯಾಂಕ್ ಗಳನ್ನು ಪಡೆದಿರುತ್ತಾರೆ. ರ್ಯಾಂಕ್ ಗಳಿಸಿರುವ ಸ್ನಾತಕೋತ್ತರ ವಿದ್ಯಾರ್ಥಿಗಳ ವಿವರ:
Next Story