ಮಂಗಳೂರು, ಜೂ.21: ಪಾವೂರು ಗ್ರಾಮದ ಮಲಾರ್ ಅರಸ್ತಾನದ ಟಿ. ಇಸ್ಮಾಯೀಲ್ ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅಲ್ಪಕಾಲದ ಅಸೌಖ್ಯಕ್ಕೀಡಾದ ಮೃತರು ಪತ್ನಿ, ಒಬ್ಬ ಪುತ್ರ ಹಾಗು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.