ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ
ಉಡುಪಿ, ಜೂ.28: ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬಾಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮವು ಜೂ.30ರಂದು ಬೆಳಗ್ಗೆ 10.30ಕ್ಕೆ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆ ಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವ ರಾಜ್ ಉದ್ಘಾಟಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story