ಮಾಜಿ ಸಚಿವ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆ
ಬೆಂಗಳೂರು, ಜ.15: ಬಿಜೆಪಿ ತೊರೆದಿರುವ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಸೋಮವಾರ ಜೆಡಿಎಸ್ ಸೇರ್ಪಡೆಗೊಂಡರು.
ಬೆಂಗಳೂರಿನ ಪದ್ಮನಾಭ ನಗರದ ನಿವಾಸದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಮ್ಮುಖದಲ್ಲಿ ಅಸ್ನೋಟಿಕರ್ ಜೆಡಿಎಸ್ ಸೇರಿದರು. ಮಾಜಿ ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Story