ಬೆಂಗಳೂರು, ಜೂ.29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿಯ ಸಭೆಯು ಜು.1ರಂದು ಮಧ್ಯಾಹ್ನ 3 ಗಂಟೆಗೆ ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ನಡೆಸಲು ನಿರ್ಧರಿಸಲಾಗಿದೆ.