ಕಲಬುರಗಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಕಲಬುರಗಿ,ಮಾ.6: ಕಲಬುರಗಿಯಲ್ಲಿ ಬುಧವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಭಾರತ್ ಪೆಟ್ರೋಲಿಯಂ ಡಿಪೋ, ಈಶಾನ್ಯ ರಾಜ್ಯಗಳ ವಿದ್ಯಾರ್ಥಿನಿಯರ ಹಾಸ್ಟೆಲ್, ಬೆಂಗಳೂರು ವಿವಿ ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಡಡವನ್ನು ಮೋದಿ ಉದ್ಘಾಟಿಸಿದರು.
Next Story