ಕೋಲಾರ: ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ನಾಮಪತ್ರ ಸಲ್ಲಿಕೆ
ಕೋಲಾರ, ಮಾ.25: ಕೋಲಾರ ಲೋಕಸಭಾ ಮೀಸಲು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕಾಡುಗುಡಿಯ ಬಿಬಿಎಂಪಿ ಸದಸ್ಯ ಎಸ್. ಮುನಿಸ್ವಾಮಿ ಇಂದು ನಾಮಪತ್ರ ಸಲ್ಲಿಸಿದರು.
ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಬಂಗಾರಪೇಟೆಯ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಪಿ. ವೆಂಕಟಮುನಿಯಪ್ಪ ಉಪಸ್ಥಿತರಿದ್ದರು.
Next Story