ಕಲಬುರಗಿಯಲ್ಲಿ ಖರ್ಗೆಗೆ ಹಿನ್ನಡೆ
ಕಲಬುರಗಿ, ಮೇ 23: ಕಲಬುರಗಿಯಲ್ಲಿ ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ.
ಬಿಜೆಪಿಯ ಡಾ.ಉಮೇಶ್ ಜಾಧವ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 13ರಲ್ಲಿ ಬಿಜೆಪಿ, 2ರಲ್ಲಿ ಕಾಂಗ್ರೆಸ್ , 2ರಲ್ಲಿ ಜೆಡಿಎಸ್ ಮತ್ತು 1ರಲ್ಲಿ ಪಕ್ಷೇತರ ಅಭ್ಯರ್ಥಿ ಸಾಧಿಸಿದ್ದಾರೆ.
Next Story