ಬೆಂಗಳೂರು, ಮೇ 29: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿದ್ದ ಅಕ್ರಮ್ ಪಾಷರನ್ನು ಪುನಃ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರವು ಬುಧವಾರ ಆದೇಶ ಹೊರಡಿಸಿದೆ.