ಬೆಂಗಳೂರು, ಸೆ. 7: ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯನ್ನಾಗಿ, ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.