ಬೆಂಗಳೂರು: ಬುಧವಾರ ರಾತ್ರಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ವಿಧಾನಪರಿಷತ್ತಿನ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಆಪ್ತ ಎಸ್.ಆರ್.ಪಾಟೀಲ್ರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.