ಕಲಬುರಗಿ, ಆ.4: ಕಲಬುರಗಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸಿಮಿ ಮರಿಯಮ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಎಸ್ಪಿ ಯಡಾ ಮಾರ್ಟಿನ್ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು.