ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕರಿ ಚಿರತೆ
ಚಾಮರಾಜನಗರ: ಕರಿ ಚಿರತೆಯೊಂದು ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದೆ.
ಬಿಳಿಗಿರಿರಂಗನಾಥ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವಲಯದ ಡ್ಯಾಂ ಬಳಿ 4 ವರ್ಷದ ಕರಿ ಚಿರತೆಯೊಂದು ಸಂಚಾರ ಮಾಡುತ್ತಿರುವ ಚಿತ್ರ ಟ್ರ್ಯಾಪಿಂಗ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದೊಳಗೆ ಕರಿ ಚಿರತೆ ಸಂಚಾರ ಮಾಡುತ್ತಿದೆ.
Next Story