ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬೆಂಗಳೂರು, ಅ.10: ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾಗಿದ್ದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮುಂಡಳಿಯಲ್ಲಿನ ಗ್ರೂಫ್ ಸಿ ವೃಂದದ ವೈಜ್ಞಾನಿಕ ಸಹಾಯಕ 4, ಪ್ರಥಮ ದರ್ಜೆ ಸಹಾಯಕರು 1, ದ್ವಿತೀಯ ದರ್ಜೆ ಸಹಾಯಕರು 4 ಹಾಗೂ ಕ್ಷೇತ್ರ ಸಹಾಯಕರು 5 ಒಟ್ಟು 14 (ಹೈ.ಕ.) ಹುದ್ದೆಗಳಿಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಮಾಹಿತಿಗಾಗಿ ಆಯೋಗದ ಅಂತರ್ಜಾಲ http://kpsc.kar.nic.in ದಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story