ಭಾರೀ ಮಳೆ, ಪ್ರವಾಹ: ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಕಲಬುರ್ಗಿ, ಅ.21: ಕಳೆದ ಕೆಲ ದಿನಗಳಿಂದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗಿ ಪ್ರವಾಹ ಉಂಟಾಗಿದ್ದು, ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Next Story