ವಿಧಾನಸಭಾ ಉಪಚುನಾವಣೆ: ಮತ ಚಲಾಯಿಸಿದ ಕೊರೋನ ಸೋಂಕಿತರು | Vartha Bharati- ವಾರ್ತಾ ಭಾರತಿ

--

ವಿಧಾನಸಭಾ ಉಪಚುನಾವಣೆ: ಮತ ಚಲಾಯಿಸಿದ ಕೊರೋನ ಸೋಂಕಿತರು

ತುಮಕೂರು, ನ.11: ಶಿರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಂಜೆ 5 ಗಂಟೆ ನಂತರ ಕೋವಿಡ್ ಸೋಂಕಿತರಿಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಯಿತು ಎಂದು ಶಿರಾ ವಿಧಾನಸಭಾ ಕ್ಷೇತ್ರದ ಕೋವಿಡ್ ನೋಡಲ್ ನಿಯಂತ್ರಣಾಧಿಕಾರಿ ಡಾ. ಸನತ್ ತಿಳಿಸಿದರು. 

71 ಕೋವಿಡ್ ರೋಗಿಗಳ ಮತದಾನಕ್ಕೆ ಅವಕಾಶ ನೀಡಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಎರಡು ಆಂಬ್ಯುಲೆನ್ಸ್ ನಲ್ಲಿ ಕೋವಿಡ್ ರೋಗಿಗಳನ್ನು ಮತಗಟ್ಟೆಗೆ ಕರೆ ತಂದು ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಕೋವಿಡ್ ಸೋಂಕಿತ ಮತದಾರರು ಮತಗಟ್ಟೆಗೆ ಬರುವ ಮುನ್ನ ಮತಗಟ್ಟೆ ಅಧಿಕಾರಿಗಳು ಪಿಪಿಇ ಕಿಟ್ ಧರಿಸಿ ಕೋವಿಡ್ ಮುಂಜಾಗ್ರತಾ ಕ್ರಮಗಳೊಂದಿಗೆ ಸಿದ್ದರಿದ್ದು, ಸೋಂಕಿತರ ಮತದಾನಕ್ಕೆ ಅನುವು ಮಾಡಿಕೊಟ್ಟರು ಎಂದರು. 

ಮತದಾನ ಮಾಡಿದ ಕೋವಿಡ್ ಸೋಂಕಿತರನ್ನು ಮತ್ತೆ ಆಂಬ್ಯುಲೆನ್ಸ್‍ನಲ್ಲೇ ಮನೆಗಳಿಗೆ ವಾಪಸ್ ಕರೆದೊಯ್ಯಲಾಯಿತು ಎಂದರು. ಆರೋಗ್ಯ ದೃಷ್ಠಿಯಿಂದ ಕೆಲ ಕೋವಿಡ್ ಸೋಂಕಿತರು ಮತಗಟ್ಟೆಗಳಿಗೆ ಬರಲು ನಿರಾಕರಿಸಿದ್ದು, ಅಂತಹವರ ವಾಯ್ಸ್ ರೆಕಾರ್ಡ್ ಮಾಡಿಕೊಳ್ಳಲಾಗಿದೆ ಎಂದರು.  

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top