ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ
ಬೆಂಗಳೂರು, ಫೆ.20: ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ 1ನೇ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾದ ಅಮಿತ್ ದಿಗ್ವೇಕರ್, ಸುರೇಶ್ ಎಚ್, ರಾಜೇಶ್ ಡಿ.ಬಂಗೇರ, ಸುಜೀತ್, ಸುಧನ್ವ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ.
Next Story