ಮಂಡ್ಯ: ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಕೊರೋನ ಸೋಂಕಿಗೆ ಬಲಿ
ಮಂಡ್ಯ, ಮೇ 6: ನಗರದ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಯೊಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ.
ಚುನಾವಣಾ ಶಾಖೆಯ ತಹಶೀಲ್ದಾರ್ ಕೊತ್ತತ್ತಿ ಮಹದೇವ ಕೊರೋನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಮಹದೇವ ಅವರು ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.
Next Story