ಮಂಡ್ಯ, ಮೇ8: ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅಶ್ವಥಿ ಅವರ ಕಾರು ಚಾಲಕನಿಗೆ ಕೋವಿಡ್ ಪಾಸಿಟಿವ್ ಬಂದಿತ್ತು.