ಚಾಮರಾಜನಗರ : ಕೋವಿಡ್ ಆಸ್ಪತ್ರೆಯಲ್ಲಿ ಒಂದೇ ದಿನ 14 ಮಂದಿ ಮೃತ್ಯು
ಚಾಮರಾಜನಗರ: ಕೋವಿಡ್ ಆಸ್ಪತ್ರೆಯಲ್ಲಿ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಶನಿವಾರ ಸಂಜೆ 6 ರಿಂದ ರವಿವಾರ ಬೆಳಗ್ಗೆ 9 ಗಂಟೆಯ ಅವಧಿಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.
ಮೃತ 14 ಮಂದಿಯಲ್ಲಿ ಕೋವಿಡ್ ನಿಂದ 9 ಮಂದಿ ಹಾಗೂ ಕೋವಿಡೇತರದಿಂದ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.
Next Story