ಕೇಂದ್ರದಿಂದ ಇಂದು 3 ಲಕ್ಷ ಡೋಸ್ ಕೋವಿಶೀಲ್ಡ್ ಬಂದಿದೆ: ಸಚಿವ ಸುಧಾಕರ್
ಬೆಂಗಳೂರು, ಮೇ 24: ಕೇಂದ್ರ ಸರಕಾರದ ಕೋಟಾದಡಿಯಲ್ಲಿ ಇಂದು 3 ಲಕ್ಷ ಡೋಸ್ ಕೋವಿಶೀಲ್ಡ್ ಕರ್ನಾಟಕಕ್ಕೆ ಬಂದಿದೆ. ಕೇಂದ್ರದಿಂದ ಪಡೆದ ಒಟ್ಟು ಕೋವಿಶೀಲ್ಡ್ ಪ್ರಮಾಣ 1.05 ಕೋಟಿ ಡೋಸ್. ರಾಜ್ಯವು ನೇರವಾಗಿ ಖರೀದಿಸಿದ ಒಟ್ಟು ಕೋವಿಶೀಲ್ಡ್ ಪ್ರಮಾಣ 13.54 ಲಕ್ಷ ಡೋಸ್. ರಾಜ್ಯವು ಪಡೆದ ಒಟ್ಟು ಕೋವಾಕ್ಸಿನ್ ಪ್ರಮಾಣ 13.10 ಲಕ್ಷ ಡೋಸ್ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
Next Story