ಸಕಲ ಸರಕಾರಿ ಗೌರವಗಳೊಂದಿಗೆ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ ನಡೆಸಲು ಸರಕಾರ ಆದೇಶ
ಬೆಂಗಳೂರು, ಜೂ.11: ಕೋವಿಡ್ ಸೋಂಕಿನಿಂದ ಮೃತಪಟ್ಟ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸುರಕ್ಷಿತ ಅಂತರ ಕಾಪಾಡಿಕೊಂಡು, ಕನಿಷ್ಠ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿ, ಕೋವಿಡ್ ಮಾರ್ಗಸೂಚಿ ಪಾಲಿಸಿ ಮೃತರ ಅಂತ್ಯಕ್ರಿಯೆ ನೆರೆವೇರಿಸುವಂತೆ ಸರ್ಕಾರ ಆದೇಶಿಸಿದೆ.
Next Story