Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ...

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌ ನಿಧನ

ವಾರ್ತಾಭಾರತಿವಾರ್ತಾಭಾರತಿ14 Jun 2021 12:55 PM IST
share
ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌ ನಿಧನ

ಬೆಂಗಳೂರು, ಜೂ.14: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.

ಶನಿವಾರ ತಡರಾತ್ರಿ ಜೆ.ಪಿ.ನಗರದಲ್ಲಿ ತಮ್ಮ ಸ್ನೇಹಿತರ ಮನೆಗೆ ಹೋಗಿ ವಾಪಸ್ಸು ಬರುತ್ತಿದ್ದ ವೇಳೆ ಬೈಕ್‍ನಿಂದ ಬಿದ್ದು ವಿಜಯ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಬಳಿಕ ದಾರಿಹೋಕರು ಅವರನ್ನು ಬನ್ನೇರುಘಟ್ಟದ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದರು.

ವಿಜಯ್‌ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದರಿಂದ ರವಿವಾರ ಮುಂಜಾನೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ.

''ಸಂಚಾರಿ ವಿಜಯ್ ಕೊನೆಯುಸಿರೆಳೆದರು ಎಂಬ ಸುದ್ದಿ ಕೇಳಿ ಆಘಾತವಾಯಿತು. ಲಾಕ್ ಡೌನ್ ಮೊದಲು ಒಂದೆರಡು ಬಾರಿ ಅವರನ್ನು ಭೇಟಿಯಾಗಿದ್ದೆ. ಎಲ್ಲರೂ ಅವರ ಮುಂದಿನ ಸಿನಿಮಾದ ಬಗ್ಗೆ ಉತ್ಸುಕರಾಗಿದ್ದರು. ತುಂಬಾ ದುಃಖವಾಗುತ್ತಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು ಎಂದು ನಟ ಸುದೀಪ್ ಟ್ವಿಟ್ ಮಾಡಿದ್ದಾರೆ.

Very very disheartening to accept that Sanchari Vijay breathed his last.
Met him couple of times just bfr this lockdown,,,, all excited about his nxt film,, tats due for release.
Very sad.
Deepest Condolences to his family and friends.
RIP

— Kichcha Sudeepa (@KicchaSudeep) June 14, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X