ಬೆಂಗಳೂರು, ಜು.18: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿ ಕಾಪು ಸಿದ್ದಲಿಂಗಸ್ವಾಮಿಯವರನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ .